ಉಜಿರೆ: 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳಲ್ಲಿ 154 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ.
89 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , 65 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿವೇಕ್ ನೌಡಿ 583, ಮೋಹಿತ್ ವಿ 581, ಶಮಂತ್ 580, ಪುನೀತ್ ಕುಮಾರ್ 579, ಭುವನ್ ಹೆಚ್.ಪಿ 579, ಪ್ರೇಮ ಎಮ್. 577 , ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.