37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು , ಇಲ್ಲಿನ 2024 -25 ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗವು ಶೇ.100% ಶೇಕಡಾ ಫಲಿತಾಂಶ ದಾಖಲಿಸಿದೆ.

ಪರೀಕ್ಷೆಯಲ್ಲಿ ಹಾಜರಾದ 31 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿರುತ್ತಾರೆ. ವಿದ್ಯಾರ್ಥಿನಿ ವರ್ಷ 576(96%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಅನುಷಾ 572(95%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಅಫ್ರಾ 571(95.16%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya
error: Content is protected !!