23.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ.

ಪ್ರತೀಕ್ಷಾ ಎಸ್ – 594 , ಕೃಪಾ ಸಾಂಚಿ ಮೌರ್ಯ – 592, ಹೇಮಂತ್ ಎಚ್. ಜೆ – 591 ಅಂಕಗಳನ್ನು ಪಡೆದು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಹಲವು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದು ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!