ಕೊಯ್ಯೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ 14 ವಿಧ್ಯಾರ್ಥಿಗಳಲ್ಲಿ 12 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು , 2 ವಿಧ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 6 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿ ಉತ್ತೀರ್ಣರಾಗಿದ್ದಾರೆ. ಭವ್ಯ :566, ರಂಝಿನ :541

ವಾಣಿಜ್ಯ ವಿಭಾಗದಲ್ಲಿ 10 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು , 2 ವಿಧ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 8 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿ ಉತ್ತೀರ್ಣರಾಗಿದ್ದಾರೆ. ಫಾತಿಮಾ ಹಿಸನಾ :557, ನಿದೀಫ್ :514,