ಧರ್ಮಸ್ಥಳ: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಅಜಿಕುರಿ ಬಳಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು 6 ವಿದ್ಯುತ್ ಕಂಬಗಳು ಹಾಗೂ ಟಿ. ಸಿ ನೆಲಕುರುಳಿದ್ದು, ನೇತ್ರಾವತಿ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಒಟ್ಟು ರೂ.6ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.
