September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

ಬೆಳ್ತಂಗಡಿ: ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ನಡೆದ ವ್ಯಾಲ್ಯೂ  ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಕಾಶ್ ಸವಣಾಲು 1 ಸಿನೆಮಾ , 2 ಧಾರಾವಾಹಿ , 10 ಶಾರ್ಟ್ ಫಿಲ್ಮ್ , 250 ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರು ಸವಣಾಲು ಗ್ರಾಮದ ಗುತ್ತಿನಬೈಲು ದಿ.ಅಣ್ಣಿ ಪೂಜಾರಿ , ಲಲಿತಾ ರವರ ಪುತ್ರ. ಪ್ರಸ್ತುತ ಲಾಯಿಲ ಸಿರಿ ಮಿಲ್ಲೆಟ್ ಕೆಫೆಯಲ್ಲಿ ಮುಖ್ಯ ಬಾಣಸಿಗನಾಗಿ ದುಡಿಯುತ್ತಿದ್ದಾರೆ.

Related posts

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya
error: Content is protected !!