27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಸಿ ಇಮ್ರಾನ್, ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ.

Related posts

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!