April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

ನಡ: ಭಾರಿ ಗಾಳಿ ಮಳೆಗೆ ಕನ್ಯಾಡಿ ಗ್ರಾಮದ ಪಾರ್ನಡ್ಕ “ಸಾಬೀರಾ ಎ” ಎಂಬವರ ಮನೆಯ ಮಾಡಿನ ಎಲ್ಲಾ ಶೀಟು ಹಾರಿ ಹೋಗಿದ್ದು ಅಪಾರ ನಷ್ಟ ಉಂಟಾಗಿದೆ.

ಈ ಸಂದರ್ಭದಲ್ಲಿ ಮನೆಯರು ಶಾಲೆಗೆ ರಜೆ ಇದ್ದ ಕಾರಣ ತಾಯಿ ಮನೆಗೆ ಹೋಗಿರುವುದರಿಂದ ಮನೆಯಲ್ಲಿ ಯಾರೂ ಇಲ್ಲದೆ ಯಾವುದೇ ಅಪಾಯ ಉಂಟಾಗಿರುವುದಿಲ್ಲ.

Related posts

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya
error: Content is protected !!