23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!