September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಕನ್ಯಾಡಿ ಶ್ರೀ ಗುರುದೇವ ಮಠ, ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ, ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವದ ನೇಮೋತ್ಸವ ಎ. 8ರಂದು ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪ್ರಾರ್ಥನೆ, ಪುಣ್ಯಾಹ, ವಾಸ್ತು ಪೂಜೆ, ವಾಸ್ತು ಹೋಮ, ದಿಕ್ಪಾಲ ಬ,ಲಿ ಶ್ರೀ ಸನ್ಯಾಸಿ ಪಂಜುರ್ಲಿ ಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

Related posts

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!