ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ by Suddi UdayaApril 9, 2025April 9, 2025 Share0 ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ ಹಳ್ಳಿಮನೆ ಪ್ರವೀಣ್ ಉಪಸ್ಥಿತರಿದ್ದರು. Share this:PostPrintEmailTweetWhatsApp