37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55ವ) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕರಂಬಾರು ನಿವಾಸಿಯಾಗಿದ್ದ ಅವರು ಕಾರ್ಕಳದಲ್ಲಿ ವಾಸವಾಗಿದ್ದರು.ಮೃತ ದೇಹ ಶಿರ್ಲಾಲು ಮನೆಗೆ ತರಲಾಗಿದ್ದು ಇಂದು ಅಂತ್ಯ ಕ್ರಿಯೆ ಸ್ಥಳೀಯ ಚರ್ಚ್‌ ನಲ್ಲಿ ನಡೆಯಲಿದೆ. ಸರಳ ವ್ಯಕ್ತಿತ್ವ ಹಾಗೂ ಎಲ್ಲರಲ್ಲೂ ಸ್ನೇಹದಿಂದಿರುತಿದ್ದ ಅವರು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya
error: Content is protected !!