23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ ಹಳ್ಳಿಮನೆ ಪ್ರವೀಣ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!