25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ.


ವಿಜ್ಞಾನ ವಿಭಾಗದಲ್ಲಿ 624 ವಿದ್ಯಾರ್ಥಿಗಳಲ್ಲಿ 606 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 162ವಿದ್ಯಾರ್ಥಿಗಳು ಅತ್ಯುತ್ತಮ, 411 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ತುಷಾರ ಬಿ.ಎಸ್ ೫೯೫, ನೀತಿ ಕೆ. ಪಿ. ೫೯೧, ಅಭಿಷೇಕ್ ವಿ.ಎಂ ೫೮೭, ಸಾನ್ವಿತ್ ಗೌಡ ಜಿ.ಎಲ್ ೫೮೬, ತ್ರಿಷಾ ೫೮೫, ಸಾನಿಕಾ ಬಾಬು ನಾಯ್ಕ್ ೫೮೩, ಚಿಂತನಾ ಡಿ ಜೈನ್ ೫೮೧, ಹಾರ್ದಿಕ್ ಎಸ್., ಸಿಯಲ್ ೫೭೯, ಪ್ರಮಾತ್ ಹೆಗ್ಡೆ ೫೭೮, ದೀಕ್ಷಿತ್ ಎಸ್.೫೭೭, ಅಕ್ಷರ ಎ.ಎನ್ ೫೭೪, ಸಂಧ್ಯಾ ಜಿ.ಯು ೫೭೩, ನಿರೀಕ್ಷಾ ೫೭೨, ನಿಶ್ಮಿತಾ ೫೭೦, ಮುತ್ತಮ್ಮ ಬಿ.ಎಸ್ ೫೭೦ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ೩೬೫ ವಿದ್ಯಾರ್ಥಿಗಳಲ್ಲಿ ೩೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೭ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೨೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಆರ್ಯ ದಿನೇಶ್ ೫೯೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ೧೧೦ ವಿದ್ಯಾರ್ಥಿಗಳಲ್ಲಿ ೧೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೫೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೨೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೭ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಶ್ರೇಯ ಎಚ್.ಎ.೫೮೯, ಕಾರ್ತಿಕ್ ಡಿ.ಸಿ ೫೭೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya
error: Content is protected !!