April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!