ಲಾಯಿಲ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪ್ರಸನ್ನ ಪದವಿ ಪೂರ್ವ ಕಾಲೇಜಿನ ಪರೀಕ್ಷೆಗೆ ಹಾಜರಾದ ಒಟ್ಟು 30 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 98 ಫಲಿತಾಂಶ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದುಕೊಂಡಿದ್ದಾರೆ. ಲೋಹಿತ್ 530, ಪ್ರಾರ್ಥನಾ ವಿ. 524, ಪವನ್ ಕೆ. 511 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.