September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ 619 ಅಂಕ,ರಾಜ್ಯಕ್ಕೆ 7ನೇ ರ್ಯಾಂಕ್

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya
error: Content is protected !!