September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿಣರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಎ.9 ರಂದು ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!