ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ by Suddi UdayaApril 11, 2025April 11, 2025 Share0 ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ. ಬೆಳಿಗ್ಗೆ 5ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ. Share this:PostPrintEmailTweetWhatsApp