ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಭಟ್ರಬೈಲ್ ಶ್ರೀ ಕ್ಷೇತ್ರದಲ್ಲಿ ಎ.25 ರಿಂದ ಮೇ.3 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಎ.11 ರಂದು ಭಟ್ರಬೈಲ್ ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.