37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ
ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ.

ಬೆಳಿಗ್ಗೆ 5ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.

Related posts

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya
error: Content is protected !!