ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ by Suddi UdayaApril 11, 2025April 11, 2025 Share0 ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಈ ವೇಳೆ ಬೆಳ್ತ೦ಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. Share this:PostPrintEmailTweetWhatsApp