September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ತುಷಾರ ಬಿಎಸ್,ಆರ್ಯ ದಿನೇಶ್,ನೀತಿ,ಶ್ರೇಯಾ ಹೆಚ್.ಎ ಯಶಸ್ವಿಯಾಗಿದ್ದಾರೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು,ಡಿ‌.ಹರ್ಷೇಂದ್ರ ಕುಮಾರ್,ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹಾಗೂ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕ ವೃಂದ,ಎಲ್ಲಾ ಸಿಬ್ಬಂದಿಗಳಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ‌.

ಈ ಸಂದರ್ಭದಲ್ಲಿ ಉಜಿರೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು.

Related posts

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!