29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಈ ವೇಳೆ ಬೆಳ್ತ೦ಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!