23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

ಕರಂಬಾರು: ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಏ.8ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎನ್. ಶೇಖ‌ರ್ ನೋಡಲಾಧಿಕಾರಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ರಮೇಶ್ ಛಾವಾಣ್ ಸ್ವಾಗತಿಸಿದರು. ಶಿಕ್ಷಕಿಯರಾದ ಚೈತ್ರಾ ಮತ್ತು ಲತಾ ವರದಿ ಮಂಡಿಸಿದ್ದರು.

ಜ್ಞಾನ ದೀಪ ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರುಗಳು, ಶಿಕ್ಷಕಿಯರಾದ ಸಾವಿತ್ರಿ ಮತ್ತು ಸೌಜನ್ಯರವರು ಸಹಕಾರ ನೀಡಿದರು. ಬಿಸಿ ಊಟ ನೌಕರರು, ಶಾಲಾ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು. ಸಹ ಶಿಕ್ಷಕಿ ತಸ್ಮಿಯ ಧನ್ಯವಾದವಿತ್ತರು.

Related posts

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!