29.2 C
ಪುತ್ತೂರು, ಬೆಳ್ತಂಗಡಿ
April 19, 2025
ನಿಧನ

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಮ್.ಮೆಹೆಂದಳೆ (75) ಅವರು ಎ.9 ರಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.

ಪ್ರಗತಿ ಪರ ಕೃಷಿಕ ಹಾಗೂ ಹೈನುಗಾರರಾಗಿದ್ದ ಇವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

Related posts

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
error: Content is protected !!