September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

ಬೆಳ್ತಂಗಡಿ: ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ.

ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ ಬಾಳಲ್ಲಿ ಆಶಾಕಿರಣವಾಗಿದೆ.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!