
ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿ
ಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ


ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ ಎಡಪದವಿಗೆ ಎ.12ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ , ಹಿರಿಯ ಸದಸ್ಯರಾದ ಡಿ.ಜಗದೀಶ್,


ಸದಸ್ಯರಾದ ಅಂಬರೀಷ್, ಹೆನ್ರಿ ಡಿ ‘ಸೋಜಾ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗಾ, ಕರುಣಾಕರ
ಮೊದಲಾದವರು ಇದ್ದರು.
