23.3 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

ಬೆಳ್ತಂಗಡಿ: ಎ. 8ರಂದು ಮೂಡಿಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸಿಸರ್ ಕಪ್ 2025 ಜಿದ್ದಾ ಜಿದ್ದಿನ ಕ್ರಿಕೆಟ್ ಪಂದ್ಯಾಟದಲ್ಲಿ ಕೂರ್ಗ್ ಟ್ರೋಫಿ ಹಂಟರ್ ತಂಡವನ್ನು ಸೋಲಿಸಿ ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡವು ವಿಜಯಶಾಲಿಯಾಗಿದೆ.

ಉತ್ತಮ ಬೌಲರ್ ಆಗಿ ಪ್ರಶಾಂತ್ ಅರುವ ಪಡೆದುಕೊಂಡಿದ್ದಾರೆ.

Related posts

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
error: Content is protected !!