24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ ಎಂ. ರವರು ಪುನರ್ ನೇಮಕವಾಗಿದ್ದಾರೆ.

ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya
error: Content is protected !!