23.4 C
ಪುತ್ತೂರು, ಬೆಳ್ತಂಗಡಿ
April 15, 2025
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
error: Content is protected !!