September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಭೇಟಿ ನೀಡಿದರು.

Related posts

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಪಟ್ರಮೆ: ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya
error: Content is protected !!