37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಅಂಬೇಡ್ಕರ್ ಜಯಂತಿ ಏ.14 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಉಪಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯ ಗೌಡ , ಯಶೋಧರ ಶೆಟ್ಟಿ, ಸುಭಾಷಿಣಿ, ಉಪನ್ಯಾಸಕ ಕೇಶವ ಬಂಗೇರ ಹಾಗೂ ಕಾರ್ಯದರ್ಶಿ , ಸಿಬ್ಬಂದಿ ವರ್ಗದ ಉಪಸ್ಥಿತರಿದ್ದರು

Related posts

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!