March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಎ. 20ರ ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ನಾರಾವಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂತೊಟ್ಟು, ಮುನಿರಾಜ ಜೈನ್ ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ, ಮಹಾವೀರ ಜೈನ್ ನಾರಾವಿ ಗ್ರಾಮ ಸಮಿತಿಯ ಅಧ್ಯಕ್ಷರು, ದಿವಾಕರ ಭಂಡಾರಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಪ್ರವೀಣ್ ಹಳ್ಳಿಮನೆ ಉದ್ಯಮಿ, ಯಶೋದಾ ಕುತ್ಲೂರು ಗ್ರಾಮ ಪಂಚಾಯತ್ ಸದಸ್ಯರು ಹಾಗು ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ವಿನಯ್ ಹೆಗ್ಡೆ ನಾರಾವಿ, ಸಂತೋಷ್ ಕಾಂತಬೆಟ್ಟು ಕುತ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya
error: Content is protected !!