37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!