March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

ವೇಣೂರು: ನ. 2024ರಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಎಂ.ಡಿ.ಎಸ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ವೇಣೂರು ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ ಅಶ್ವತ್ ಕುಲಾಲ್ ರವರ ಪತ್ನಿ, ಕುಂಭಶ್ರೀ ವಿದ್ಯಾಸಂಸ್ಥೆಯ ಸ್ಥಾಪಕ ಗಿರೀಶ್ ಕೆ.ಹೆಚ್. ಇವರ ಸೊಸೆ.

Related posts

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya
error: Content is protected !!