September 6, 2026
Uncategorized

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಅಳದಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಏ. 20 ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಅಳದಂಗಡಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂಧರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ನಾ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಅಳದಂಗಡಿ ಪಂಚಾಯತ್ ಸದಸ್ಯರು ಹಾಗು ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ಪ್ರಶಾಂತ್ ವೇಗಸ್, ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ಕೊಡಂಗೆ ಸಂಜೀವ ಪೂಜಾರಿ, ಜಿಲ್ಲಾ ಕಾಂಗ್ರೇಸ್ ಸದಸ್ಯರಾದ ಸುಭಾಷ್ ಚಂದ್ರ ರೈ, ಅಳದಂಗಡಿ ಸಹಕಾರಿ ಕೃಷಿಪತ್ತಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ, ಬಡಗ ಕಾರಂದೂರು ಕಾಂಗ್ರೆಸ್ ಸಮಿತಿ ಸದಸ್ಯರಾದ ಗಣೇಶ್ ದೇವಾಡಿಗ, ಪ್ರಜಾ ಪ್ರತಿನಿಧಿ ಸಭೆಯ ವಲಯ ಅಧ್ಯಕ್ಷರಾದ ಸತೀಶ್ ನಮನ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya
error: Content is protected !!