ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ by Suddi UdayaApril 14, 2025April 14, 2025 Share0 ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಅಂಬೇಡ್ಕರ್ ಜಯಂತಿ ಏ.14 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಉಪಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯ ಗೌಡ , ಯಶೋಧರ ಶೆಟ್ಟಿ, ಸುಭಾಷಿಣಿ, ಉಪನ್ಯಾಸಕ ಕೇಶವ ಬಂಗೇರ ಹಾಗೂ ಕಾರ್ಯದರ್ಶಿ , ಸಿಬ್ಬಂದಿ ವರ್ಗದ ಉಪಸ್ಥಿತರಿದ್ದರು Share this:PostPrintEmailTweetWhatsApp