September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಕೊಕ್ರಾಡಿಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರವೀಣ್ ಪಿಂಟೊ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಉದ್ಯಮಿ ಪ್ರವೀಣ್ ಹಳ್ಳಿಮನೆ, ಶುಭಾಕರ್ ಪೂಜಾರಿ ಸಾವ್ಯ, ಸುರೇಂದ್ರ ಅಂಡಿಂಜೆ, ಸೂರ್ಯನಾರಾಯಣ ಡಿಕೆ, ವಿಠ್ಠಲ್ ಸಾವ್ಯ, ದೀಪಕ್ ಕೊಕ್ರಾಡಿ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya
error: Content is protected !!