23.6 C
ಪುತ್ತೂರು, ಬೆಳ್ತಂಗಡಿ
April 15, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ :ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ‌.14 ರಂದು ನಡೆದಿದೆ.

ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸಹಸವಾರ ಮೋಹನ್ ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya
error: Content is protected !!