
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಪ್ರಯುಕ್ತಶ್ರೀ ಕ್ಷೇತ್ರದಲ್ಲಿ ವಾರ್ಷಿಕ ಸಂಪ್ರದಾಯದಂತೆ ಸೀಯಾಳ ಅಭಿಷೇಕ ಎ.14 ರಂದು ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.