23.6 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ಆದಿತ್ಯವಾರ ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕುಕ್ಕಳ, ಪಾರೆಂಕಿ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಡಂತ್ಯಾರಿನಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಅಬ್ದುಲ್ ರಹಿಮಾನ್ ಪಡ್ಫು, ಕೆಪಿಸಿಸಿ ಕಾರ್ಮಿಕ ಘಟಕ ಸದಸ್ಯರು, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಯೋಗೀಶ್ ಕೊಡ್ಲಕ್ಕೆ ಪಾರಂಕಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಾರೆಂಕಿ ಭೂತ್ ಅಧ್ಯಕ್ಷ ಕೋಟ್ಯಪ್ಪ ಬಂಗೇರ, ಮಸೀದಿ ಅಧ್ಯಕ್ಷ ಹಕೀಮ್ ಬಂಗೇರಕಟ್ಟೆ ಹಾಗೂ ಗ್ರಾಮಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!