ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಎ.14ರಂದು ಸರಳವಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ರಚಿಸಿದ ಬಗ್ಗೆ, ಅವರ ಆದರ್ಶಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕೆಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ನ್ಯೂ ಸಿಟಿ ನರ್ಸಿಂಗ್ ಕಾಲೇಜು ಉಡುಪಿಯ ವಿದ್ಯಾರ್ಥಿಗಳು, ಸಂಸ್ಠೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!