April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya
error: Content is protected !!