April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

ಮಡಂತ್ಯಾರು: ಇಲ್ಲಿಯ ಪಾರೆಂಕಿ ಗ್ರಾಮದ ಪರನೀರು ನಿವಾಸಿ, ಕಾಲೇಜು ರಸ್ತೆಯ ಬಳಿ ಚಿಕ್ ಹಟ್ ಹೋಟೆಲ್ ಉದ್ಯಮ ನಡೆಸುತ್ತಿದ್ದ ರೋಬರ್ಟ್ ಡಿಸೋಜಾ (52) ಅಲ್ಪಕಾಲದ ಅಸೌಖ್ಯದಿಂದ ಎ. 14ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಫ್ಲೆವಿಯ ವೇಗಸ್, ಮಕ್ಕಳಾದ ರಿಯಾ ಮತ್ತು ರೀಶಳ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!