ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ರವರ 134 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಪಂಚಾಯತ್ ಸದಸ್ಯರಾದ ಅರವಿಂದ ಉಪಸ್ಥಿತರಿದ್ದರು.