ಬೆಳ್ತಂಗಡಿ: ಕೋಟಿ ಚೆನ್ನಯ ದೇಯಿ ಬೈದೇತಿ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾಮದ ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ ಹಾಗೂ ಸುಮಾರು 50 ಜನ ಸಮಾಜ ಬಾಂಧವರು ಕ್ಷೇತ್ರಕ್ಕೆ ಭೇಟಿ ಕೊಟ್ಟು, ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.