April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya
error: Content is protected !!