April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ. ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಉಜಿರೆ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮ ಬಗ್ಗೆ ವಿವರಿಸಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಅಳದಂಗಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶೇಖರ್ ಕುಕ್ಕೆಡಿ, ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ನಮಿತಾ ಪೂಜಾರಿ, ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಬಾಲಕೃಷ್ಣ ಗೌಡ ಕೇರಿಮಾರ್, ಉದ್ಯಮಿ ಪ್ರವೀಣ್ ಹಳ್ಳಿಮನೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಕಾರ್ಯದರ್ಶಿ ರಜತ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝಿನತ್ ಉಜಿರೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸದಸ್ಯರು ಹನೀಫ್ ಉಜಿರೆ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ಪ. ಪಂಗಡ ಘಟಕದ ಅಧ್ಯಕ್ಷ ಜೀನಪ್ಪ ನಾಯ್ಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ, ನವೀನ್ ಗೌಡ ಸವಣಾಲು, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!