April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ, ಭವಾನಿ, ಮೋಹಿನಿ, ಭಾರತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya
error: Content is protected !!